ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ಆಕಸ್ಮಿಕವಾಗಿ ಧನಾಗಮನವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ವೃಷಭ: ನಿಮ್ಮ ಮಾನಸಿಕ ಸ್ಥೈರ್ಯದಿಂದ ಬರುವಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ವ್ಯವಹಾರದಲ್ಲಿ ಇರುವವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ. ಉದ್ಯೋಗ ವ್ಯವಹಾರದಲ್ಲಿ ಮೇಲ್ದರ್ಜೆಗೇರುವ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.ಮಿಥುನ: ವೃತ್ತಿರಂಗದಲ್ಲಿ ಅನಗತ್ಯ ಅಪವಾದಗಳು ಎದುರಾಗಲಿವೆ.