ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಗೃಹ ಸಂಬಂಧೀ ಕೆಲಸಗಳಲ್ಲಿ ಮುಳುಗಿ ಹೋಗಲಿದ್ದೀರಿ. ಪತ್ನಿಯ ಬೇಡಿಕೆಗೆ ಕಿವಿಗೊಡಬೇಕಾಗುತ್ತದೆ. ಸಂಸಾರದಲ್ಲಿ ಹೊಂದಾಣಿಕೆ ಅಗತ್ಯ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಸ್ವಂತ ವೃತ್ತಿಯವರಿಗೆ ಆರ್ಥಿಕ ಲಾಭವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಅಧಿಕ ಲಾಭ ತರುವ ಯೋಜನೆಗಳನ್ನು ಆರಂಭಿಸಲು ಇದು ಸಕಾಲ. ಮಿತ್ರರ ಸಹಕಾರ ದೊರೆಯಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸುವುದು ಉತ್ತಮ. ಸಹೋದರರೊಂದಿಗೆ ಆಸ್ತಿ ವಿವಾದವಾಗದಂತೆ ಎಚ್ಚರಿಕೆ