ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕತೆಯಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವಿರಿ. ಮೇಲಧಿಕಾರಿಗಳೊಂದಿಗೆ ಸಂಘರ್ಷ ಬೇಡ. ಕೌಟುಂಬಿಕವಾಗಿ ಯೋಚಿಸಿ ಮಾತನಾಡದೇ ಇದ್ದರೆ ಮನಸ್ತಾಪವಾಗಬಹದು. ಎಚ್ಚರ.ವೃಷಭ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಪೈಪೋಟಿ ನಡೆಸಬೇಕಾಗುತ್ತದೆ. ಹೆಚ್ಚಿನ ಧನಪ್ರಾಪ್ತಿಗಾಗಿ ನಾನಾ ದಾರಿಗಳನ್ನು ಹುಡುಕುವಿರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.ಮಿಥುನ: ಇಷ್ಟ ಭೋಜನ ಮಾಡುವ ಯೋಗವಿದೆ. ಎಷ್ಟೋ ದಿನಗಳಿಂದ ಕಾದಿದ್ದ ಮಿತ್ರನ ಭೇಟಿಯಾಗಲಿದ್ದು, ಮನಸ್ಸಿಗೆ