ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡಲಿವೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವ್ಯವಹಾರದಲ್ಲಿ ಭಾರೀ ಹಿನ್ನಡೆಯಾಗಿ ಆರ್ಥಿಕವಾಗಿ ಹಣಕಾಸಿನ ನಷ್ಟಗಳಿಗೆ ಸಿದ್ಧರಾಗಬೇಕಾಗುತ್ತದೆ. ಹೊಸ ಯೋಜನೆಗಳನ್ನು ಕೈಗೊಳ್ಳಲು ಕೆಲವು ದಿನ ಕಾಯುವುದು ಒಳಿತು. ಅವಿವಾಹಿತರ ವಿವಾಹ ಮಾತುಕತೆಗೆ ಮುನ್ನಡೆ ಸಿಗಲಿದೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಅಂದುಕೊಂಡ ಮುನ್ನಡೆ ತೋರಿಬರದೇ