ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಯಸದೇ ಬರುವ ಭಾಗ್ಯವನ್ನು ಅಲಕ್ಷಿಸಬೇಡಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಕೊಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.ವೃಷಭ: ಬಯಸಿದ್ದೊಂದು ಆಗುವುದು ಮತ್ತೊಂದು ಎನ್ನುವ ಸ್ಥಿತಿ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಏನೋ ಮಾಡಲು ಹೋಗಿ ಇನ್ನೇನೋ ಆಗುತ್ತದೆ.ಅಪರಿಚಿತರ ಮೇಲೆ ಅತಿಯಾದ ವಿಶ್ವಾಸ ಬೇಡ. ಹಣಕಾಸಿನ ಲೆಕ್ಕಾಚಾರದ ಬಗ್ಗೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: