ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಗೃಹಿಣಿಯರಿಗೆ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರುವುದು. ಆದರೆ ಹಣಕಾಸಿನ ಬಗ್ಗೆ ಚಿಂತೆಯಾಗಲಿದೆ. ಆದಾಯಕ್ಕೆ ಕತ್ತರಿ ಬೀಳುವುದು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವ್ಯವಹಾರದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಆದರೆ ಅಂದುಕೊಂಡ ಕೆಲಸಗಳು ಪೂರ್ತಿ ಮಾಡಲು ಸಾಕಷ್ಟು ಅಡೆತಡೆಗಳು ಬರಲಿವೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ