ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಬಾಕಿ ಹಣ ವಸೂಲಿ ಚಿಂತೆ ಕಾಡಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಯೋಜನೆಗೆ ಹೊಸ ದಾರಿಗಳು ಗೋಚರವಾಗಲಿದೆ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ.ವೃಷಭ: ಕಾರ್ಯರಂಗದಲ್ಲಿ ಚುರುಕಾಗಿ ಕೆಲಸ ನಿರ್ವಹಿಸಬೇಕಾಗುವುದು. ಕ್ರಿಯಾತ್ಮಕ ಬುದ್ಧಿ ಬಳಸಿ ಸಂಭಾವ್ಯ ಅಪಾಯ ತಪ್ಪಿಸಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನಹರಿಸಲಿದ್ದೀರಿ.ಮಿಥುನ: ನೂತನ ದಂಪತಿಗಳಲ್ಲಿ ಹೊಂದಾಣಿಕೆಯ