ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಮೇಲಧಿಕಾರಿಗಳ ಸಲಹೆ-ಸೂಚನೆ ಪಾಲಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಅನಗತ್ಯ ಚಿಂತೆಯಿಂದ ಅನಾರೋಗ್ಯ ಕಾಡಲಿದೆ.ವೃಷಭ: ನಿಮ್ಮ ವ್ಯವಹಾರ ಚತುರತೆಯನ್ನು ಪ್ರದರ್ಶಿಸುವ ಕಾಲ ಬಂದಿದ್ದು, ಕ್ರಿಯಾತ್ಮಕವಾಗಿ ಯೋಚನೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ. ಕೌಟುಂಬಿಕವಾಗಿ ನಿಮ್ಮ ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ಕಾರ್ಯರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಮಕ್ಕಳ