ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಮೇಲೆ ಕೆಂಡಕಾರುವವರ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು ಉತ್ತಮ ಅವಕಾಶ ಸಿಗಲಿದೆ. ಆದರೆ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ವೃಷಭ: ಹಿರಿಯರ ದೇಹಾರೋಗ್ಯ ಹದಗೆಟ್ಟು ಆಸ್ಪತ್ರೆಗೆ ಅಲೆದಾಡಬೇಕಾದೀತು. ವ್ಯವಹಾರದಲ್ಲಿ ಕಾರ್ಯಹಾನಿಯಾಗುವುದು. ಅಪರಿಚಿತರೊಡನೆ ವ್ಯವಹರಿಸುವಾಗ ಎಚ್ಚರ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಆದಾಯಕ್ಕೆ ಹೊಸ ದಾರಿಗಳನ್ನು ಹುಡುಕಲಿದ್ದೀರಿ.ಮಿಥುನ: