ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಆಗುವ ಬದಲಾವಣೆಯಿಂದ ಮನಸ್ಸಿಗೆ ಖುಷಿಯಾಗುವುದು. ಮೇಲಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಸಾಂಸಾರಿಕವಾಗಿ ನಿಮ್ಮ ತಾಳ್ಮೆಯೇ ನಿರ್ಣಾಯಕವಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.ವೃಷಭ: ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಹೊಸ ದಾರಿಗಳು ಗೋಚರವಾಗಲಿದ್ದು, ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು. ಆರ್ಥಿಕ ವಿಚಾರದಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಪ್ರೀತಿ ಪಾತ್ರರೊಂದಿಗೆ ಹೆಚ್ಚು ಸಮಯ ಕಳೆಯಬೇಕೆಂದುಕೊಂಡರೂ