ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಗಳುಂಟಾಗಲಿವೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ ಅವಕಾಶ ಸ್ವಲ್ಪದರಲ್ಲೇ ಕೈ ತಪ್ಪಿ ನಿರಾಸೆಯಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾಂಸಾರಿಕವಾಗಿ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಲಿದೆ.ವೃಷಭ: ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬರಲಿದೆ. ನಿಮ್ಮ ವ್ಯಕ್ತಿತ್ವದಿಂದಲೇ ಇತರರ ಪ್ರೀತಿ ಗಳಿಸಲಿದ್ದೀರಿ. ಮನೋಭಿಲಾಷೆಗಳು ಈಡೇರಲಿವೆ. ವೃತ್ತಿರಂಗದಲ್ಲಿ ನಿಧಾನವಾಗಿಯಾದರೂ ಅಭಿವೃದ್ಧಿ ಕಂಡುಬರುವುದು. ಚಿಂತೆ ಬೇಡ.ಮಿಥುನ: ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ