ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಪುನರಾರಂಭದ ಚಿಂತೆ ಕಾಡುವುದು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡುವುದು ಉತ್ತಮ. ದೈಹಿಕ ಆರೋಗ್ಯದ ಬಗ್ಗೆ ಇಲ್ಲದ ಚಿಂತೆ ಮಾಡಬೇಡಿ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.ವೃಷಭ: ನಿಮ್ಮ ಕ್ರಿಯಾಶೀಲತೆಯಿಂದಲೇ ಬರುವಂತಹ ಸಮಸ್ಯೆಗಳನ್ನು ಎದುರಿಸುವಿರಿ. ಸಾಂಸಾರಿಕವಾಗಿ ಸಂಗಾತಿಯ ಮನೋಭಿಲಾಷೆ ಈಡೇರಿಸಲು ಖರ್ಚು ವೆಚ್ಚಗಳಾಗಬಹುದು. ಅವಿವಾಹಿತರಿಗೆ ಯೋಗ್ಯ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗಬಹುದು.ಮಿಥುನ: ಶೀತ ಸಂಬಂಧೀ ಸಣ್ಣ ಪುಟ್ಟ