ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರದರ್ಶಿಸಲು ಸೂಕ್ತ ವೇದಿಕೆ ಸಿಗಲಿದೆ. ಅಂದುಕೊಂಡಿದ್ದು ನಡೆಯದೇ ಹೋದಾಗ ಮಾನಸಿಕವಾಗಿ ಹತಾಶೆಗೊಳಗಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನೀವು ಮಾಡುವ ಒಂದು ಸಣ್ಣ ತಪ್ಪಿಗೂ ಭಾರೀ ಬೆಲೆ ತೆರಬೇಕಾಗುತ್ತದೆ. ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ. ದೇಹಾರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಬೇಡ. ಕೋಪತಾಪಕ್ಕೆ ಅವಕಾಶ ಕೊಡಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: