ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹೊಸ ಕೆಲಸಗಳಿಗೆ ಈಗ ಕೈಹಾಕುವುದರಿಂದ ಕೈ ಸುಟ್ಟುಕೊಳ್ಳಬೇಕಾದೀತು. ಒಳ್ಳೆಯ ದಿನಕ್ಕೆ ಕೆಲವು ದಿನ ಕಾಯುವುದು ಒಳಿತು. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ. ಮಾನಸಿಕ ಉದ್ವೇಗದಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ.ವೃಷಭ: ವೈಯಕ್ತಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಕೃಷಿಕರಿಗೆ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಶುಭವಾಗುವುದು.ಮಿಥುನ: