ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಚಿತ್ತ ಚಾಂಚಲ್ಯದಿಂದಾಗಿ ನಿರ್ಧಾರ ತೆಗೆದುಕೊಳ್ಳಲು ಕಷ್ಟವಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೇಲೆ ಅಸಹನೆ ಮೂಡಬಹುದು. ಸಾಂಸಾರಿಕವಾಗಿ ನಿಮ್ಮ ತಾಳ್ಮೆಯೇ ಮುಖ್ಯವಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವೃತ್ತಿರಂಗದಲ್ಲಿ ಕಾರ್ಯದೊತ್ತಡ ಅಧಿಕವಿದ್ದರೂ ನಿಮ್ಮ ಚಾಕಚಕ್ಯತೆಯಿಂದ ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವಿರಿ. ನಿಮ್ಮ ನೇರ ಮಾತು ಇತರರಿಗೆ ಇಷ್ಟವಾಗದೇ ಹೋಗಬಹುದು. ಅವಿವಾಹಿತರಿಗೆ ಕಂಕಣ ಬಲವಿದೆ. ಪಾಲಿಗೆ ಬಂದ ಅವಕಾಶ ಸದುಪಯೋಗಪಡಿಸಿಕೊಳ್ಳಿ.ಮಿಥುನ: ಉದ್ಯೋಗ ಬದಲಾವಣೆಗೆ ಚಿಂತನೆ