ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯಕ್ಷೇತ್ರದಲ್ಲಿ ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡಬಹುದು. ಮೇಲಧಿಕಾರಿಗಳು ನಿಮ್ಮ ಅಭಿಪ್ರಾಯಗಳನ್ನು ಕಡೆಗಣಿಸುವುದರಿಂದ ಮನಸ್ಸಿಗೆ ಬೇಸರವಾಗಬಹುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ದೈವಾನುಕೂಲದಿಂದ ಇಂದು ನೀವು ಕೈಗೊಳ್ಳಲಿರುವ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಕಾರ್ಯರಂಗದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಸಮಸ್ಯೆಗಳು ಬಗೆಹರಿಯಲಿವೆ. ಉದ್ಯೋಗ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡುವುದನ್ನು