ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆರ್ಥಿಕವಾಗಿ ನಿಮ್ಮ ಜವಾಬ್ಧಾರಿಯುತ ನಡೆ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಗಮವಾಗಲಿದೆ. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.ವೃಷಭ: ನಿಮ್ಮ ಮರೆವಿನ ಕಾರಣದಿಂದ ವೃತ್ತಿರಂಗದಲ್ಲಿ ಅಚಾತುರ್ಯ ನಡೆಯಬಹುದು. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಬೇಕೆಂದುಕೊಂಡರೂ ಸಮಯದ ಅಭಾವ ಕಾಡಲಿದೆ. ಮಾನಸಿಕ ನೆಮ್ಮದಿಗೆ ದೇವರ ಪ್ರಾರ್ಥನೆ ಮಾಡಿ.ಮಿಥುನ: ಸಾಂಸಾರಿಕವಾಗಿ ನಿಮ್ಮ ಕೆಲವೊಂದು