ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಗತ್ಯವಾಗಿ ಕಲಹಕ್ಕೆಡೆ ಮಾಡಿಕೊಡುವ ಸನ್ನಿವೇಶ ಸೃಷ್ಟಿಸಿಕೊಂಡು ನೀವೇ ಪಶ್ಚಾತ್ತಾಪಪಟ್ಟುಕೊಳ್ಳುತ್ತೀರಿ. ತಾಳ್ಮೆ, ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕಳ್ಳತನದ ಭೀತಿಯಿದೆ.ವೃಷಭ: ಕೌಟುಂಬಿಕ ವ್ಯವಹಾರಗಳು ಸಮಾಧಾನಕರವಾಗಿ ನಡೆಯಲಿವೆ. ಮನೆಗೆ ಬೇಕಾದ ವಸ್ತುಗಳ ಖರೀದಿಗೆ ಧನವ್ಯಯವಾಗಲಿದೆ. ಚಿನ್ನಾಭರಣ ರಿಪೇರಿ ಮಾಡುವ ಕೆಲಸಕ್ಕೆ ಮುಂದಾಗಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.ಮಿಥುನ: ವೃತ್ತಿರಂಗದಲ್ಲಿ ಏಳಿಗೆಗಾಗಿ ವೈಯಕ್ತಿಕ ಸಂತೋಷವನ್ನು ತ್ಯಾಗ