ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ಆಗಾಗ ಹಣದ ಅಡಚಣೆ ಎದುರಾಗಲಿದ್ದು, ಅಂದುಕೊಂಡ ಕೆಲಸ ಕಾರ್ಯಗಳು ಅರ್ಧಕ್ಕೇ ನಿಲ್ಲಲಿವೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಪ್ರಯಾಣದಲ್ಲಿ ಜಾಗ್ರತೆ ಅಗತ್ಯವಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ನಿಮ್ಮ ಕೆಲಸ ಕಾರ್ಯಗಳಿಗೆ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿವೆ. ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ನೋವುಂಟುಮಾಡುವ ವಿಚಾರ ಕೇಳಬರಲಿದೆ. ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಸಾಂಸಾರಿಕವಾಗಿ ಉತ್ತಮ ಕೆಲಸಗಳಿಗೆ