ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನ ಯೋಗವಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸುವ ಅವಕಾಶವಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ಕೃಷಿಕರಿಗೆ ವ್ಯವಹಾರಕ್ಕೆ ಉತ್ತೇಜನ ಸಿಗಲಿದೆ. ಆರ್ಥಿಕವಾಗಿ ಅಧಿಕ ಧನಲಾಭವಾಗಲಿದೆ. ಲೆಕ್ಕ ಪತ್ರಗಳ ಬಗ್ಗೆ ಜಾಗ್ರತೆಯಿರಲಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ವ್ಯಾಪಾರಿಗಳಿಗೆ ಅಭಿವೃದ್ಧಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: