ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆರ್ಥಿಕ ವಿಚಾರದಲ್ಲಿ ಆತಂಕಕಾರಿ ಪರಿಸ್ಥಿತಿ ಎದುರಾಗಲಿವೆ. ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪಗಳಿಗೆ ಪಶ್ಚಾತ್ತಾಪ ಪಡುವಂತಾದೀತು. ಮಕ್ಕಳ ವಿಚಾರದಲ್ಲಿ ಸಂತಸ ಕೇಳಿಬರಲಿದೆ. ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ವೃಷಭ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉನ್ನತಿಯ ಯೋಗವಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಿನಾಕಾರಣ ವಿವಾದ ಮೈಮೇಲೆಳೆದುಕೊಳ್ಳುವಿರಿ. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ.ಮಿಥುನ: ಆರೋಗ್ಯ ಸಮಸ್ಯೆಯಿಂದಾಗಿ