ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಸದ್ಯದಲ್ಲೇ ಶುಭ ಸುದ್ದಿ ಕಾದಿದೆ. ಅವಿವಾಹಿತರು ಶೀಘ್ರ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಆರ್ಥಿಕವಾಗಿ ಸಮಸ್ಯೆಗಳು ಬಂದರೂ ಸುಧಾರಣೆಗೆ ಹಾದಿಗಳು ಗೋಚರವಾಗಲಿದೆ. ದೈಹಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.ವೃಷಭ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರದೇ ಬೇಸರವಾಗಬಹುದು. ಆದರೆ ನಿರಾಸೆ ಬೇಡ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗಲಿದೆ.ಮಿಥುನ: ಉದ್ಯೋಗಸ್ಥರಿಗೆ ಉದ್ಯೋಗ