ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಒಂದು ಸಮಸ್ಯೆ ತೀರಿತು ಎಂದುಕೊಳ್ಳುವಾಗ ಹೊಸ ಸಮಸ್ಯೆಗಳು ಎದುರಾಗಿ ತಲೆನೋವು ತರಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಿ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವಿದ್ಯಾರ್ಥಿಗಳಲ್ಲಿ ಉತ್ಸಾಹದ ಕೊರತೆ ಕಂಡುಬರಲಿದೆ. ಅನಿವಾರ್ಯವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರ ಮಾತಿಗೆ ಕಿವಿಗೊಡಿ.ಮಿಥುನ: