ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಅಧಿಕವಾಗಲಿದ್ದು, ಹಲವು ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗುವುದರಿಂದ ನೆಮ್ಮದಿಯಾಗಲಿದೆ. ದಾಂಪತ್ಯ ಸುಖಕ್ಕೆ ಕೊರೆತೆಯಿರದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.ಮಿಥುನ: ಶುಭ