ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನಿಮ್ಮ ಮಾತಿನಿಂದ ಇತರರಿಗೆ ನೋವಾಗದಂತೆ ನೋಡಿಕೊಳ್ಳಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.ವೃಷಭ: ವ್ಯಾಪಾರಿಗಳಿಗೆ ನಷ್ಟವಾಗುತ್ತಿದ್ದ ವ್ಯವಹಾರದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆ ಕಂಡುಬಂದೀತು. ಧನ ಗಳಿಕೆಗೆ ನಾನಾ ಮಾರ್ಗಗಳು ಗೋಚರವಾಗಲಿದೆ. ಮನೆ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ.ಮಿಥುನ: ಹೊಸ