ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಗತ್ಯ ವಿಚಾರಗಳಿಗೆ ಹೆಚ್ಚಿನ ಸಮಯ ಹಾಳುಮಾಡಿಕೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇಹಾರೋಗ್ಯದಲ್ಲಿ ಕಾಳಜಿ ಅಗತ್ಯ. ದೇವರ ಪ್ರಾರ್ಥನೆ ಮಾಡಿ.ವೃಷಭ: ಅಧಿಕಾರಿ ವರ್ಗದವರಿಗೆ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು. ಸ್ವಯಂ ವ್ಯವಹಾರ ನಡೆಸುವವರಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಪ್ರೀತಿ