ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಯಾವುದೇ ಕೆಲಸ ಕಾರ್ಯಗಳಿಗೆ ಅಧಿಕ ಪರಿಶ್ರಮ ಹಾಕಲೇಬೇಕಾಗುತ್ತದೆ. ಇದರಿಂದ ಕೊಂಚ ನಿರಾಸೆಯಾದರೂ ಅಂತಿಮ ಜಯ ನಿಮ್ಮದಾಗುವುದು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಸ್ಥಾನಕ್ಕೆ ಯಾರೂ ಧಕ್ಕೆ ತರಲಾಗದು. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.ವೃಷಭ: ನೆರೆಹೊರೆಯವರನ್ನು ಮೆಚ್ಚಿಸಲು ಹೋಗಿ ನೀವೇ ತೊಂದರೆಗೆ ಸಿಕ್ಕಿ ಹಾಕಿಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಉತ್ತಮ ಅವಕಾಶವನ್ನು ಕೈ ಚೆಲ್ಲಿ ನಿರಾಸೆ ಅನುಭವಿಸಬೇಕಾದೀತು. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಮನೆಯಲ್ಲಿ ಶುಭ