ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಬೇಡದ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದಕ್ಕಿಂತ ಮೌನವಾಗಿರುವುದೇ ಉತ್ತಮ ಎಂಬುದನ್ನು ಮನಗಾಣುವಿರಿ. ಮೇಲಧಿಕಾರಿಗಳೊಂದಿಗೆ ಸಂಘರ್ಷ ನಡೆಯಬಹುದು. ಕಾಲಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.ವೃಷಭ: ನಿಮ್ಮ ಸ್ವ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ದೂರ ಸಂಚಾರಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಫಲ ಕಾಣಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಕೆಲಸ ಕಾರ್ಯದಲ್ಲಿ ಇನ್ನೂ ಹೆಚ್ಚಿನ ಶ್ರದ್ಧೆಯಿಂದ ನಿಭಾಯಿಸಬೇಕಾದ