ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹಣಕಾಸಿನ ಸಮಸ್ಯೆಗಳು ದೂರವಾಗಲಿದೆ. ಹಾಗಿದ್ದರೂ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಹಿಂದೆ ಮಾಡಿದ ತಪ್ಪಿನ ಫಲ ಅನುಭವಿಸಲಿದ್ದೀರಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಆತಂಕದ ಕ್ಷಣಗಳು ಎದುರಾದೀತು. ಬಯಸಿದ್ದು ಸಿಗಲು ಪರಿಶ್ರಮ ಪಡಬೇಕಾಗುತ್ತದೆ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ಮಿಥುನ: ಹಿತ ಶತ್ರುಗಳ