ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಮನಸ್ಸಿನ ಮಾತುಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಲಿದ್ದೀರಿ. ಸಮಸ್ಯೆಗಳಿದ್ದರೆ ಅದನ್ನು ಅಲ್ಲಿಯೇ ಪರಿಹರಿಸಿಕೊಳ್ಳುವುದು ಉತ್ತಮ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಚಿಂತಿತ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ.ವೃಷಭ: ವೃತ್ತಿರಂಗದಲ್ಲಿ ಹೊಸ ಬಗೆಯ ಆಲೋಚನೆಗಳು ಹುಟ್ಟಲಿದ್ದು, ಕಾರ್ಯರೂಪಕ್ಕೆ ತರುವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ವಿರೋಧಿಗಳ ಕಿರಿ ಕಿರಿ ಇರಲಿದೆ. ದೂರ ಪ್ರಯಾಣವನ್ನು ಮುಂದೂಡಬೇಕಾಗುತ್ತದೆ.ಮಿಥುನ: ಪ್ರತಿಕೂಲ ವ್ಯವಸ್ಥೆಯಲ್ಲಿ ಕೆಲಸ