ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ತೊಡಕುಗಳು ಬಂದೀತು. ಮೇಲಧಿಕಾರಿಗಳ ತಾರತಮ್ಯ ಬೇಸರವುಂಟು ಮಾಡಲಿದೆ. ಕೃಷಿಕರಿಗೆ ಉನ್ನತಿಯ ಯೋಗವಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಸಾಧನೆಗೆ ಅನುಕೂಲಕರವಾದ ವಾತಾವರಣವಿರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ.ಮಿಥುನ: ಅಳುಕು, ಅಂಜಿಯನ್ನು