ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ. ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಆಗುವ ಸಣ್ಣ ಪುಟ್ಟ ಆಗುವ ಬದಲಾವಣೆಯನ್ನು ಉಪೇಕ್ಷಿಸಬೇಡಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.ವೃಷಭ: ವ್ಯಾಪಾರಿಗಳು ತಮ್ಮ ವ್ಯವಹಾರಕ್ಕೆ ಪುನಶ್ಚೇತನ ನೀಡಲು ಹೊಸ ಕೆಲಸಗಳನ್ನು ಮಾಡಬೇಕಾಗುತ್ತದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಕಿರಿ ಕಿರಿಯಾಗಲಿದೆ. ತಾಳ್ಮೆಯಿರಲಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು