ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕ್ರಯ ವಿಕ್ರಯ ವ್ಯವಹಾರಗಳಿಂದ ಲಾಭ ಗಳಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ತಾರತಮ್ಯ ನೀತಿಯಿಂದ ಮನಸ್ಸಿಗೆ ಬೇಸರವಾದೀತು. ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.ವೃಷಭ: ನಾನಾ ರೀತಿಯಲ್ಲಿ ಖರ್ಚು ವೆಚ್ಚಗಳು ಕಂಡುಬರಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಅಪರಿಚಿತರನ್ನು ನಂಬಿ ವ್ಯವಹಾರ ಮಾಡಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ಬೆಲೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: