ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ರೈತರಿಗೆ ಉತ್ಸಾಹದಾಯಕ ವಾತಾವರಣವಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವರು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ.ವೃಷಭ: ಮನೆಯಲ್ಲಿ ಶುಭಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಿರದು. ಆದರೆ ಭವಿಷ್ಯದ ಬಗ್ಗೆ ಇಂದೇ ಯೋಜನೆ ರೂಪಿಸುವುದು ಒಳಿತು.ಮಿಥುನ: ಯಾವುದೇ ವ್ಯಕ್ತಿಯೊಂದಿಗೆ ವ್ಯವಹಾರಿಸುವುದಿದ್ದರೂ ಅವರ