ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವ್ಯಾಪಾರಿ ವರ್ಗದವರಿಗೆ ಸಾಲ ಬಾಧೆ ಕಾಡಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡುವಿರಿ. ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ.ವೃಷಭ: ಯಶಸ್ಸು ಬೇಕಾದರೆ ಪರಿಶ್ರಮವೂ ಅಗತ್ಯ ಎನ್ನುವುದನ್ನು ಮನಗಾಣುವಿರಿ. ಮಾನಸಿಕವಾಗಿ ಆಲಸ್ಯತನ ಬಿಟ್ಟು ಕೆಲಸ ಮಾಡಿ. ಕೃಷಿಕರಿಗೆ ಯಂತ್ರೋಪಕರಣಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ಮಿಥುನ: ಅನಿರೀಕ್ಷಿತವಾಗಿ