ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹೊಸ ಚಿಂತನೆಗಳನ್ನು ಕಾರ್ಯಗತಗೊಳಿಸಲು ಸ್ವಲ್ಪ ಸಮಯ ಬೇಕಾಗುತ್ತದೆ. ಹೊಸ ಬಂಡವಾಳ ಹೂಡಿಕೆಗೆ ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ಕಷ್ಟಗಳಿಗೆ ಜತೆಯಾಗಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಸಣ್ಣ ಪುಟ್ಟ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿಬರಲಿದೆ. ಸಕಾಲದಲ್ಲಿ ಧನಾಗಮನವಾಗುವುದರಿಂದ ಕಾರ್ಯಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಮಕ್ಕಳೊಡನೆ ಅನಗತ್ಯ ಭಿನ್ನಾಭಿಪ್ರಾಯ ಬೇಡ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ಇಷ್ಟಾರ್ಥ