ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೀರ್ಘ ಕಾಲದಿಂದ ಮನಸ್ಸಿನಲ್ಲಿ ಅಂದುಕೊಂಡಿದ್ದ ಇಚ್ಛೆ ಪೂರ್ತಿಯಾಗಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಸಹೋದ್ಯೋಗಿಗಳ ಸಹಕಾರ ಸಿಗದೇ ನಿರಾಸೆಯಾಗಬಹುದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಯಿರದು. ಆದರೆ ದುಂದುವೆಚ್ಚ ಬೇಡ.ಮಿಥುನ: ವಾಹನ, ಭೂಮಿ