ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಾಡಿದ ಕೆಲಸಕ್ಕೆ ಪ್ರತಿಫಲ ಸಿಗದೇ ಮನಸ್ಸಿಗೆ ಬೇಸರವಾಗಬಹುದು. ಹೊಸ ಉದ್ಯೋಗಾವಕಾಶಗಳಿಗಾಗಿ ಹುಡುಕಾಟ ನಡೆಸಲಿದ್ದೀರಿ. ಹಳೆಯ ಮಿತ್ರರಿಂದ ಸಹಾಯ ನಿರೀಕ್ಷಿಸಬಹುದು. ಹತ್ತು ಹಲವು ಚಿಂತೆಗಳಿಂದ ಮಾನಸಿಕವಾಗಿ ಹೈರಾಣಾಗಲಿದ್ದೀರಿ.ವೃಷಭ: ಬಯಸಿದ್ದೊಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ಮಿಥುನ: ದೇಹಾರೋಗ್ಯದಲ್ಲಿ ಏರುಪೇರಾಗಲಿದ್ದು,