ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಉದ್ಯೋಗ ಕ್ಷೇತ್ರದಲ್ಲಿ ಕ್ಷುಲ್ಲುಕ ವಿಚಾರಕ್ಕೆ ಮೇಲಧಿಕಾರಿಗಳೊಂದಿಗೆ ಸಂಘರ್ಷ ನಡೆಸುವುದಕ್ಕಿಂತ ಮೌನಕ್ಕೆ ಶರಣಾಗುವುದೇ ಉತ್ತಮ. ಆರೋಗ್ಯದಲ್ಲಿ ಕಾಳಜಿ ವಹಿಸಿ.ವೃಷಭ: ವೃತ್ತಿರಂಗದಲ್ಲಿ ಸದವಕಾಶಗಳು ಎದುರಾದಾಗ ಎರಡೂ ಕೈಯಿಂದ ಬಾಚಿಕೊಳ್ಳಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗವೇ ಸೂಕ್ತ ಎನಿಸಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.ಮಿಥುನ: ಕೃಷಿಕರಿಗೆ ವ್ಯವಹಾರದಲ್ಲಿ