ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಶೈಕ್ಷಣಿಕ ರಂಗದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ ಕಂಡುಬರಲಿದೆ. ಆರೋಗ್ಯ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಬೇರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ನಿಮ್ಮ ಸತ್ಕಾರ್ಯಗಳು ನಿಮ್ಮ ನೆರವಿಗೆ ಬರಲಿದೆ.ವೃಷಭ: ನೀವು ಅಂದುಕೊಂಡ ಕೆಲಸಗಳು ಅಂದುಕೊಂಡ ರೀತಿಯಲ್ಲಿ ಸಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳನ್ನು ಪಡೆಯಲಿದ್ದಾರೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ನೀವು ಹಿಂದೆ ಮಾಡಿದ ಪರಿಶ್ರಮಕ್ಕೆ ಇಂದು