ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ, ಸಂಯಮ ಅಗತ್ಯ. ದೇಹಾರೋಗ್ಯದ ಬಗ್ಗೆ ಗಮನವಿರಲಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಒಳಿತಿಗಾಗಿ ಕ್ರಿಯಾತ್ಮಕವಾಗಿ ಯೋಚಿಸಬೇಕಾದ ಅಗತ್ಯವಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ತೋರಿಬಂದೀತಾದರೂ ಕಾರ್ಯಸಾಧನೆಗೆ ತೊಂದರೆಯಾಗದು. ಕಿರು ಓಡಾಟ ನಡೆಸಬೇಕಾಗುತ್ತದೆ.ಮಿಥುನ: ಆಕಸ್ಮಿಕವಾಗಿ ಪ್ರಯಾಣ ಮಾಡಬೇಕಾಗಿ ಬರುತ್ತದೆ. ಕಳ್ಳತನದ ಭೀತಿಯಿದ್ದು, ಎಚ್ಚರಿಕೆಯಿಂದಿರಿ. ಬಹಳ ದಿನಗಳಿಂಧ