ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಸುಖ ಸಂತೋಷವಿರಲಿದ್ದು, ಹಂತ ಹಂತವಾಗಿ ಚೇತರಿಕೆ ಕಂಡುಕೊಳ್ಳುವಿರಿ. ಗೃಹಿಣಿಯರಿಗೆ ವಿರಾಮದ ಖುಷಿ ಸಿಗಲಿದೆ. ಹಿರಿಯರ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ.ವೃಷಭ: ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ವೃತ್ತಿರಂಗದಲ್ಲಿ ಋಣಾತ್ಮಕ ಚಿಂತನೆಗಳನ್ನು ಬಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಹಿತಶತ್ರುಗಳ ಜತೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಅಧಿಕ ಧನಲಾಭ ತರುವ