ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಬಂದಾಗ ಬಳಸಿಕೊಳ್ಳಬೇಕು. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ.ವೃಷಭ: ಕ್ರಯ ವಿಕ್ರಯ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಗುರು-ಹಿರಿಯರ ಆಶೀರ್ವಾದದಿಂದಾಗಿ