ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕ ಜೀವನದಲ್ಲಿ ಕೊಂಚ ಅಸಮಾಧಾನಗಳು, ಭಿನ್ನಾಭಿಪ್ರಾಯಗಳು ತೋರಿಬಂದೀತು. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಸೂಕ್ತ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನಿಮ್ಮ ಹಿತ ಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳಿದ್ದರೂ ನಿಮ್ಮ ಕಾರ್ಯಸಾಧನೆಗೆ ತೊಂದರೆಯಾಗದು. ಹಿರಿಯರ ಪ್ರೀತ್ಯರ್ಥವಾಗಿ ಕೆಲವು ಕೆಲಸ ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಗಮನ ಬೇರೆಡೆ