ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮೇಲಧಿಕಾರಿಗಳ ಕಿರಿ ಕಿರಿಯಿಂದ ಕೆಲಸದಲ್ಲಿ ಉತ್ಸಾಹ ಕಂದುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ನಿಮ್ಮ ಮನದಾಳದ ದುಃಖ ಹಂಚಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಗೆ ಸಹಕಾರಿಯಾಗುವ ಅಂಶಗಳು ಕಂಡುಬರಲಿದೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.ಮಿಥುನ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ