ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮನ್ನು ಟೀಕಿಸಿದವರ ಎದುರು ತಲೆ ಎತ್ತಿ ನಿಲ್ಲುವ ಸಂದರ್ಭ ಎದುರಾಗಲಿದೆ. ನಿಮ್ಮ ಕೆಲಸ ಕಾರ್ಯಗಳಿಗೆ ಸಾಮಾಜಿಕವಾಗಿ ಪ್ರಶಂಸೆ ಸಿಗಲಿದೆ. ಹಾಗಂತ ಕೆಲಸ ಕಾರ್ಯಗಳಿಂದ ಬಿಡುವಿರದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಆರೋಗ್ಯದ ಏರುಪೇರಿನಿಂದ ಆಸ್ಪತ್ರೆಗೆ ಅಲೆದಾಡಬೇಕಾದೀತು. ನಿಮ್ಮ ಕಷ್ಟಗಳಿಗೆ ಸಂಗಾತಿ ಹೆಗಲುಕೊಡಲಿದ್ದಾರೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮಗೆ