ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಶ್ಚಿತವಾಗಿ ನಿಮಗೆ ಬರಬೇಕಿದ್ದ ಹಣ ಪಾವತಿಯಾಗಲಿದೆ. ಆದರೆ ಅದಕ್ಕೆ ನೀವು ಸಾಕಷ್ಟು ಶ್ರಮಪಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಕೆಲವು ಬದಲಾವಣೆಗಳು ಕಂಡುಬರಲಿದೆ. ಸಂಗಾತಿಯ ಸಹಕಾರ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ಉಲ್ಲಾಸ ಪಡೆಯಲಿದ್ದೀರಿ. ಪ್ರೇಮಿಗಳು ಪ್ರೇಮ ಸಲ್ಲಾಪ ನಡೆಸಲಿದ್ದಾರೆ. ಹಿರಿಯರೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.ಮಿಥುನ: ನಕಾರಾತ್ಮಕ ಯೋಚನೆಗಳನ್ನು ಬದಿಗಿಟ್ಟು ಕಾರ್ಯಕ್ಷೇತ್ರದಲ್ಲಿ ಹೊಸ