ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೃಷಿ ಕ್ಷೇತ್ರದಲ್ಲಿ ಉನ್ನತಿ ಕಂಡುಬರಲಿದೆ. ವ್ಯಾಪಾರಿ ವ್ಯವಹಾರಿಗಳಿಗೆ ಆರ್ಥಿಕವಾಗಿ ನಿವ್ವಳ ಲಾಭ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಂಬಂಧ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಕಾರ್ಮಿಕ ವರ್ಗದವರಿಗೆ ಉದ್ಯೋಗ ನಷ್ಟವಾಗುವ ಭೀತಿಯಿದೆ. ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದೀರಿ. ರಾಜಕೀಯ ವರ್ಗದವರಿಗೆ ಮುನ್ನಡೆ ತೋರಿಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ