ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೃಷಿಕರು ಬೆಳೆ ನಷ್ಟ ಅನುಭವಿಸಬೇಕಾಗಿ ಬಂದೀತು. ಪರಿಸ್ಥಿತಿಗೆ ತಕ್ಕ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಬೆನ್ನು ನೋವಿನ ಸಮಸ್ಯೆ ಕಾಡಬಹುದು. ಗೃಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ತಾಳ್ಮೆ ಅಗತ್ಯ.ವೃಷಭ: ಕಾರ್ಮಿಕ ವರ್ಗದವರಿಗೆ ಉದ್ಯೋಗದಲ್ಲಿ ಕಷ್ಟ-ನಷ್ಟ ಎದುರಾಗಬಹುದು. ಎಲ್ಲವನ್ನೂ ಎದುರಿಸಲು ಮಾನಸಿಕವಾಗಿ ಸಿದ್ಧರಾಗಬೇಕಾಗುತ್ತದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಸ್ವಲ್ಪದರಲ್ಲೇ ತಪ್ಪಿ ಹೋದೀತು. ಚಿಂತೆ ಬೇಡ, ತಾಳ್ಮೆಯಿರಲಿ.ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ