ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮಾಡುವ ಕೆಲಸದ ಮೇಲೆ ಏಕಾಗ್ರತೆ ವಹಿಸಲು ಕಷ್ಟವಾಗಬಹುದು. ಮನೆಯ ವಿಚಾರಗಳಿಗೆ ನಿರ್ಧಾರ ತೆಗೆದುಕೊಳ್ಳುವಾಗ ಹಿರಿಯರ ಸಲಹೆ ಪಡೆಯುವುದು ಮುಖ್ಯ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಕ್ಕಾಗಿ ಹುಡುಕಾಟ ನಡೆಸಬೇಕಾಗುತ್ತದೆ.ವೃಷಭ: ಎಷ್ಟೋ ದಿನಗಳಿಂದ ಮಾಡಬೇಕೆಂದಿದ್ದ ಕೆಲಸಗಳಿಗೆ ಇಂದು ಚಾಲನೆ ನೀಡುವಿರಿ. ಹೊಸ ವೃತ್ತಿ ಕಟ್ಟಿಕೊಳ್ಳುವವರಿಗೆ ಉತ್ತಮ ಅವಕಾಶಗಳು ಎದುರಾಗಲಿವೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಕಾರ್ಯನಿಮಿತ್ತ ಕಿರು ಸಂಚಾರ